ದೇವಸ್ಥಾನಗಳಿಗೆ ಕೊರೋನಾ ಎಫೆಕ್ಟ್

0
305

ವಿಶ್ವದೆಲ್ಲೆಡೆ ಹಬ್ಬುತ್ತಿರುವ ಕೊರೋನಾ ವೈರಸ್ ಪ್ರಭಾವವು ಕರಾವಳಿಯ ಪ್ರಮುಖ ದೇವಸ್ಥಾನಗಳಲ್ಲಿಯೂ ಪರಿಣಾಮವನ್ನುಂಟು ಮಾಡಿದೆ.

ದ.ಕ.ಜಿಲ್ಲೆಯ ಮಂಗಳೂರಿನ ಪ್ರಮುಖ ದೇವಸ್ಥಾನಗಳಲ್ಲಿ ಒಂದಾದ ಕದ್ರಿ ದೇವಸ್ಥಾನಕ್ಕೂ ಕೊರೋನಾ ಬಿಸಿ ತಟ್ಟಿದೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಇಳಿಮುಖವಾಗಿದೆ. ಬೇರೆ ಬೇರೆ ಜಿಲ್ಲೆ-ರಾಜ್ಯಗಳಿಂದ ಬರುವ ಭಕ್ತರ ಸಂಖ್ಯೆಯೂ ಕಡಿಮೆಯಾಗಿದೆ.

LEAVE A REPLY

Please enter your comment!
Please enter your name here