ದೇಶ-ವಿದೇಶಗಳ ಬ್ರೇಕಿಂಗ್ ಸುದ್ದಿ

0
210

 
ಜಮ್ಮುವಿನಲ್ಲಿ ಫೈರಿಂಗ್
ಜಮ್ಮು-ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಎನ್ ಕೌಂಟರ್ ನಡೆದಿದೆ. ಭಾರತೀಯ ಸೇನೆ ಮತ್ತು ಉಗ್ರರ ನಡುವೆ ಭಾರಿ ಎನ್ ಕೌಂಟರ್ ನಡೆದಿದೆ. ಮೂವರು ಲಷ್ಕರ್ ಉಗ್ರರು ಮತ್ತು ಯೋಧರ ನಡುವೆ ಫೈರಿಂಗ್ ನಡೆದಿದೆ.
 
ಈಶಾನ್ಯ ರಾಜ್ಯಗಳಲ್ಲಿ ಭೂಕಂಪನ
ಮೇಘಾಲಯ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 5.4ರಷ್ಟು ಕಂಪನದ ತೀವ್ರತೆ ದಾಖಲಾಗಿದೆ. ಪೂರ್ವಗಾರೋ ಪರ್ವತದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ.
 
ಮದ್ಯ ನಿಷೇಧ
ಇಂದಿನಿಂದ ಬಿಹಾರದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಲಾಗಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಧಿಕೃತವಾಗಿ ಆದೇಶಿಸಿದ್ದಾರೆ.
ಎಲ್ಲ ತರಹದ ಮದ್ಯ ನಿಷೇಧಿಸುವಂತೆ ಸಿಎಂ ಆದೇಶಿಸಿದ್ದಾರೆ. ಇಂದಿನಿಂದ ಯಾವುದೇ ಹೊಸ ಲೈಸನ್ಸ್ ನೀಡುವುದಿಲ್ಲ ಎಂದು ಸಿಎಂ ನಿತೀಶ್ ಹೇಳಿದ್ದಾರೆ. ಬಿಹಾರ ಸರ್ಕಾರದ ಕ್ರಮಕ್ಕೆ ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ.

LEAVE A REPLY

Please enter your comment!
Please enter your name here