ದ್ವಿಶತಕ ಸಿಡಿಸಿದ ಕನ್ನಡಿಗ

0
639

ಸ್ಪೋರ್ಟ್ಸ್ ಪ್ರತಿನಿಧಿ ವರದಿ
 
ಈಗಾಗಲೇ ದ್ವಿಶತಕ ಸಿಡಿಸಿದ ಕರುಣ್ ನಾಯರ್ ತ್ರಿಶತಕದತ್ತ ಸಾಗಿದ್ದಾರೆ.
ಕನ್ನಡಿಗ ಕರುಣ್ ನಾಯರ್ ಚೊಚ್ಚಲ ದ್ವಿಶತಕ ಸಿಡಿಸಿದ್ದಾರೆ. ಚೆನ್ನೈನ ಚೆಪಾಕ್ ಮೈದಾನದಲಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಕರುಣ್ ನಾಯರ್ ದ್ವಿಶತಕ ಬಾರಿಸಿದ್ದಾರೆ. ಕರುಣ್ ನಾಯರ್ 306 ಎಸೆತಗಳಲ್ಲಿ 200 ರನ್ ಸಿಡಿಸಿದ್ದಾರೆ. ಇದಲ್ಲಿ 1 ಸಿಕ್ಸರ್ ಹಾಗೂ 23 ಬೌಂಡರಿ ಒಳಗೊಂಡಿದೆ.

LEAVE A REPLY

Please enter your comment!
Please enter your name here