ದ.ಕ.ದಲ್ಲಿ ಕೊರೊನಾ ಪತ್ತೆಯಾಗಿಲ್ಲ: ಡಿಸಿ

0
155

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈಸರ್ ಸೋಂಕಿತರು ಇಲ್ಲ. ಯಾವುದೇ ರೀತಿಯ ಕೊರೊನಾ ಸೋಂಕು ಪತ್ತೆಯಾಗಿಲ್ಲ. ಹೀಗಾಗಿ ಜನರು ಆತಂಕಕ್ಕೊಳಗಾಗಬೇಕಾಗಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್ ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here