ಧಗಧಗ ಹೊತ್ತಿ ಉರಿದ ಶಾಲಾ ಬಸ್

0
229

ರಾಷ್ಟ್ರೀಯ ಪ್ರತಿನಿಧಿ ವರದಿ
ಸ್ಕೂಲ್ ಬಸ್ ಒಂದು ಧಗಧಗ ಹೊತ್ತಿ ಉರಿದ ಘಟನೆ ಹೈದರಾಬಾದ್ ಮನಿಕೊಂಡಾದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಬಸ್ ನಲ್ಲಿದ್ದ ಶಾಲಾ ಮಕ್ಕಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
 
 
ಸ್ಕೂಲ್ ಅವರಣದಲ್ಲಿ ಬಸ್ ಗೆ ಬೆಂಕಿ ಕಾಣಿಸಿಕೊಂಡಿದ್ದು, ಶಾಲಾ ಮಕ್ಕಳನ್ನು ಕೆಳಗಿಳಿಸುತ್ತಿದ್ದಂತೆ ಬಸ್ ಬೆಂಕಿಗಾಹುತಿಯಾಗಿದೆ.

LEAVE A REPLY

Please enter your comment!
Please enter your name here