ನಂದಿಗಿರಿಧಾಮ ಪ್ರವೇಶಕ್ಕೆ ನಿಷೇಧ

0
536

ಚಿಕ್ಕಬಳ್ಳಾಪುರ ಪ್ರತಿನಿಧಿ ವರದಿ
ಹೊಸವರ್ಷವನ್ನು ಚಿಕ್ಕಬಳ್ಳಾಪುರದಲ್ಲಿರುವ ನಂದಿಗಿರಿಧಾಮ ಪ್ರವಾಸಿತಾಣದಲ್ಲಿ ಆಚರಿಸಿಕೊಳ್ಳಬೇಕೆಂದಿರುವವರಿಗೆ ಶಾಕಿಂಗ್ ನ್ಯೂಸ್… ಹೊಸವರ್ಷಾಚರಣೆ ಹಿನ್ನೆಲೆಯಲ್ಲಿ ನಂದಿಗಿರಿಧಾಮ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.
 
 
 
ಡಿಸೆಂಬರ್ 31ರ ಸಂಜೆ 4 ಗಂಟೆಯಿಂದ ಜನವರಿ 1 ಬೆಳಗ್ಗೆ 8 ಗಂಟೆಯವರೆಗೆ ಗಿರಿಧಾಮ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.
 
 
ಪೊಲೀಸರ ಮನವಿಯ ಮೇರೆಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಭಂದ ಹೇರಲಾಗಿದೆ. ಇದು ಪ್ರವಾಸಿಗರ ನೆಚ್ಚಿನ ತಾಣವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯಬಾರದೆಂಬ ಮುನ್ನೆಚ್ಚರಿಕೆಯ ದೃಷ್ಠಿಯಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ.

LEAVE A REPLY

Please enter your comment!
Please enter your name here