ನಕ್ಸಲರ ಅಟ್ಟಹಾಸ

0
479

 
ರಾಷ್ಟ್ರೀಯ ಪ್ರತಿನಿಧಿ ವರದಿ
ಛತ್ತೀಸ್ ಗಡದಲ್ಲಿ ನಕ್ಸಲರ ಅಟ್ಟಹಾಸ ಹೆಚ್ಚಾಗಿದೆ. ಇಲ್ಲಿನ ಬಿಜಾಪುರದ ಜಿಲ್ಲೆಯಲ್ಲಿ ನಕ್ಸಲರೊಂದಿಗೆ ಎನ್ ಕೌಂಟರ್ ಸಂಭವಿಸಿದೆ.
 
 
 
ನಕ್ಸಲರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧರೊಬ್ಬರು ಹುತಾತ್ಮನಾಗಿದ್ದಾರೆ. ಸಿಆರ್ ಪಿಎಫ್ ಮತ್ತು ನಕ್ಸಲರ ನಡುವೆ ಫೈರಿಂಗ್ ಮುಂದುವರಿದಿದೆ.

LEAVE A REPLY

Please enter your comment!
Please enter your name here