ನಟ ದೊಡ್ಡಣ್ಣನ ಅಳಿಯ ಮನೆ ಐಟಿ ದಾಳಿ

0
365

ಬೆಂಗಳೂರು ಪ್ರತಿನಿಧಿ ವರದಿ
ಬೆಂಗಳೂರಿನ ಐಟಿ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ. ನಟ ದೊಡ್ಡಣ್ಣನ ಅಳಿಯ , ಸಂಬಂಧಿಕರ ಮನೆಗಳ ಮೇಲೆ ಐಟಿ ದಾಳಿ ನಡೆದಿದೆ.
 
 
ನಟ ದೊಡ್ಡಣ್ಣನ ಅಳಿಯ, ಜೆಡಿಎಸ್ ಮುಖಂಡ ಕೆ.ಸಿ. ವೀರೇಂದ್ರ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ. ಚಳ್ಳಕೆರೆ ಪಟ್ಟಣದ ಬಳ್ಳಾರಿ ರಸ್ತೆಯ ಮನೆಗಳ ಮೇಲೆ ದಾಳಿ ನಡೆದಿದೆ. ವೀರೇಂದ್ರ ಸೋದರರ ಮನೆಗಳ ಮನೆ ಐಟಿ ದಾಳಿ ನಡೆದಿದೆ.
 
 
ಸೋದರರಾದ ಕೆ.ಸಿ ನಾಗರಾಜ್, ತಿಪ್ಪೇಸ್ವಾಮಿ ಮನೆಗಳ ಮೇಲೆ ದಾಳಿ ನಡೆದಿದೆ. ಚಳ್ಳಕೆರೆಯ ಬಳ್ಳಾರಿ ರಸ್ತೆಯಲ್ಲಿರುವ ಸೋದರರ ಮನೆಗಳ ಮೇಲೆ ದಾಳಿ ನಡೆದಿದೆ.
 
 
 
ಮನೆಯಲ್ಲಿರುವ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದೆ. ನಿನ್ನೆ ದೊಡ್ಡಣ ಅಳಿಯ ವೀರೇಂದ್ರ ಮನೆ ಮೇಲೆ ಐಟಿ ದಾಳಿ ಮಾಡಿತ್ತು.

LEAVE A REPLY

Please enter your comment!
Please enter your name here