ನನಸಾಯಿತು ಬಹು ದಿನಗಳ ಕನಸು

0
386

ಬೆಂಗಳೂರು ಪ್ರತಿನಿಧಿ ವರದಿ
ಬೆಂಗಳೂರು-ನೆಲಮಂಗಲ- ಹಾಸನ ನೂತನ ರೈಲು ಸಂಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಸಚಿವರಾದ ಆರ್ ವಿ ದೇಶಪಾಂಡೆ, ಎ ಮಂಜು, ಟಿ ಬಿ ಜಯಚಂದ್ರ ಮತ್ತು ಗಣ್ಯರು, ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿಗಳ ಜೊತೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here