ನಾನು ಮಾತಾಡಿದ್ರೆ ಸಂಸತ್ ನಲ್ಲಿ ಭೂಕಂಪ ಖಂಡಿತ!

0
510

ರಾಷ್ಟ್ರೀಯ ಪ್ರತಿನಿಧಿ ವರದಿ
ನೋಟ್ ಬ್ಯಾನ್ ಬಗ್ಗೆ ನಾನು ಲೋಕಸಭೆಯಲ್ಲಿ ಮಾತನಾಡಲು ಬಯಸುತ್ತಿದ್ದೇನೆ, ಆದರೆ ಸರ್ಕಾರ ನನಗೆ ಅವಕಾಶ ನೀಡುತ್ತಿಲ್ಲ. ನಾನು ಸಂಸತ್ ನಲ್ಲಿ ಮಾತನಾಡಿದ್ರೆ ಭೂಕಂಪವಾಗುತ್ತದೆ ಎಂದು ನೋಟ್ ಬ್ಯಾನ್ ವಿಚಾರವಾಗಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದಿದ್ದಾರೆ.
 
 
ನೋಟ್ ಬ್ಯಾನ್ ದೇಶದ ದೊಡ್ಡ ಹಗರಣವಾಗಿದೆ ಎಂದು ಮೋದಿ ವಿರುದ್ಧ ರಾಹುಲ್ ಗಾಂಧಿ ಗುಡುಗಿದ್ದಾರೆ. ದೇಶದೆಲ್ಲೆಡೆ ಪ್ರಧಾನಿ ಮೋದಿ ಮಾತನಾಡುತ್ತಾರೆ. ಆದರೆ ಪ್ರಧಾನಿ ಸಂಸತ್ ನಲ್ಲಿ ಏಕೆ ಮಾತನಾಡುತ್ತಿಲ್ಲ?. ಲೋಕಸಭೆಗೆ ಬರಲು ಭಯ ಪಡುತ್ತಿದ್ದಾರೆ, ಲೋಕಸಭೆಯಲ್ಲಿ ಕುಳಿತು ಕೊಳ್ಳಲು ಹೆದರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ

LEAVE A REPLY

Please enter your comment!
Please enter your name here