ನಾಪತ್ತೆಯಾದ ವಿಮಾನದಲ್ಲಿ ರಾಜ್ಯದ ಯೋಧ!

0
160

 
ರಾಷ್ಟ್ರೀಯ ಪ್ರತಿನಿಧಿ ವರದಿ
ಶುಕ್ರವಾರ ಬೆಳಗ್ಗೆ ನಾಪತ್ತೆಯಾದ ಭಾರತೀಯ ವಾಯುಸೇನೆಯ ವಿಮಾನದಲ್ಲಿ ಕರ್ನಾಟಕ ಮೂಲದ ಯೋಧರೊಬ್ಬರು ಪ್ರಯಾಣ ಬೆಳೆಸಿದ್ದರು. ದಕ್ಷಿಣಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಗುರುವಾಯನಕರೆ ನಿವಾಸಿ ಏಕನಾಥ ಶೆಟ್ಟಿ ಕಣ್ಮರೆಯಾಗಿದ್ದಾರೆ. ಇದರಿಂದ ಏಕನಾಥ ಶೆಟ್ಟಿ ಕುಟುಂಬದಲ್ಲಿ ಆತಂಕ ಮನೆ ಮಾಡಿದೆ.
 
 
ಸಚಿವರ ಭೇಟಿ:
ಚೆನ್ನೈನ ತಾಂಬರಮ್ ಏರ್ ಬೇಸ್ ಗೆ ರಕ್ಷಣ ಸಚಿವರು ಭೇಟಿ ನೀಡಲಿದ್ದಾರೆ. ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಭೇಟಿ ನೀಡಿ ನಾಪತ್ತೆಯಾದ ವಿಮಾನದ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

LEAVE A REPLY

Please enter your comment!
Please enter your name here