ನಾಲ್ಕೈದು ದಿನದಲ್ಲಿ ಮುಂಗಾರು ಪ್ರವೇಶ

0
286

 
ರಾಷ್ಟ್ರೀಯ ಪ್ರತಿನಿಧಿ ವರದಿ
ಈ ಬಾರಿ ಕೇರಳಕ್ಕೆ  ನಾಲ್ಕೈದು ದಿನಗಳಲ್ಲಿ ಮುಂಗಾರು ಮಾರುತ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ನಿರೀಕ್ಷೆ ವ್ಯಕ್ತಪಡಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಹವಾಮಾನ ಇಲಾಖೆ ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದಿದೆ.
 
 
 
ವಾಯುವ್ಯ ಭಾರತದಲ್ಲಿ ದೀರ್ಘಾವಧಿಯಲ್ಲಿ ಸರಾಸರಿ ಶೇ.108ರಷ್ಟು ಮಳೆಯಾಗಿಲಿದ್ದು, ಕೇಂದ್ರ ಹಾಗೂ ದಕ್ಷಿಣ ಭಾರತದಲ್ಲಿ ಶೆ.113ರಷ್ಟು ಮಳೆಯಾಗಲಿದೆ. ಇನ್ನು ಈಶಾನ್ಯ ಭಾಗದಲ್ಲಿ ಶೇ. 94ರಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here