ನಿಗಮ-ಮಂಡಳಿಗಳಿಗೆ ನೇಮಕಾತಿ

0
206

ಬೆಂಗಳೂರು ಪ್ರತಿನಿಧಿ ವರದಿ
ನಿಗಮ ಮಂಡಳಿಗೆ ಅಧ್ಯಕ್ಷರ ನೇಮಿಸುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಒಟ್ಟು 91 ನಿಗಮ, ಮಂಡಳಿಗಳಿ ಅಧ್ಯಕ್ಷರ ನೇಮಿಸುವಂತೆ ಸೂಚನೆ ನೀಡಿದ್ದಾರೆ.
 
 
21 ಶಾಸಕರು ಸೇರಿ 70 ಕಾರ್ಯಕರ್ತರ ನೇಮಕಕ್ಕೆ ಆದೇಶಿಸಲಾಗಿದೆ. ಪಿರಿಯಾಪಟ್ಟಣ ಕ್ಷೇತ್ರದ ಶಾಸಕ ಎಂ ವೆಂಕಟೇಶ್, ಹುಮ್ನಾಬಾದ್ ಕ್ಷೇತ್ರದ ಶಾಸಕ ರಾಜಶೇಖರ್ ಪಾಟೀಲ್, ಅಫ್ಜಲ್ ಪುರ ಕ್ಷೇತ್ರದ ಶಾಸಕ ಮಾಲೀಕಯ್ಯ ಗುತ್ತೇದಾರ್, ಜಿ ಎಸ್ ಪಾಟೀಲ್ ಸೇರಿ 21 ಶಾಸಕರನ್ನು ನೇಮಿಸುವಂತೆ ಸಿಎಂ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here