ಪ್ರಮುಖ ಸುದ್ದಿರಾಜ್ಯವಾರ್ತೆ

ನಿರ್ಣಯ ಅಂಗೀಕಾರ

ಬೆಂಗಳೂರು ಪ್ರತಿನಿಧಿ ವರದಿ
ಕಾವೇರಿ ವಿಚಾರವಾಗಿ ವಿಧಾನ ಪರಿಷತ್ ನಲ್ಲಿ ನಿರ್ಣಯ ಅಂಗೀಕಾರವಾಗಿದೆ. ಕಾವೇರಿಕೊಳ್ಳದ ಡ್ಯಾಂಗಳ ನೀರು ಕುಡಿಯಲು ಮಾತ್ರ ಬಳಕೆಯಾಗಬೇಕು. ಕುಡಿಯುವ ಉದ್ದೇಶಕ್ಕಾಗಿ ಮಾತ್ರ ನೀರು ಬಳಸಲು ನಿರ್ಣಯ ಕೈಗೊಳ್ಳಲಾಗಿದೆ. ಈ ನಿರ್ಣಯವನ್ನು ವಿಧಾನ ಪರಿಷತ್ ಕಲಾಪದಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ
 
 
ಕಾವೇರಿ ವಿಚಾರವಾಗಿ ಇಂದು ಕರೆದ ವಿಶೇಷ ಅಧಿವೇಶನದಲ್ಲಿ ಜಗದೀಶ್ ಶೆಟ್ಟರ್ ನಿರ್ಣಯ ಮಂಡಿಸಿದ್ದಾರೆ. ನಿರ್ಣಯದ ಮಳೆ ವೈ ಎಸ್ ವಿ ದತ್ತಾ ಭಾಷಣ ಮಾಡಿದ್ದಾರೆ. ಶೆಟ್ಟರ್ ಮಂಡಿಸಿದ ನಿರ್ಣಯಕ್ಕೆ ಅನುಮೋದನೆ ನೀಡಲಾಗಿದೆ.
 
ನೀರು ಬಿಡುವುದಕ್ಕಾಗಲ್ಲ ಎಂಬ ಜಗದೀಶ ಶೆಟ್ಟರ್ ಪ್ರಸ್ತಾವಕ್ಕೆ ವೈಎಸ್ ವಿ ದತ್ತಾ ಅನುಮೋದನೆ ನೀಡಿದ್ದಾರೆ. ಬೆಂಗಳೂರು ಸೇರಿದಂತೆ ಕಾವೇರಿ ಕೊಳ್ಳದ ನಗರಗಳ ಕುಡಿಯುವ ಉದ್ದೇಶಕ್ಕೆ ಮಾತ್ರ ನಾಲ್ಕು ಜಲಾಶಯಗಳ ನೀರನ್ನು ಬಳಸುವುದಕ್ಕೆ ನಿರ್ಧರಿಸಲಾಗಿದೆ ಎಂದು ವೈ ಎಸ್ ವಿ ದತ್ತಾ ಹೇಳಿದ್ದಾರೆ.

Vaarte Editor Administrator
Sorry! The Author has not filled his profile.
×
Vaarte Editor Administrator
Sorry! The Author has not filled his profile.
Latest Posts

Comment here