ನಿರ್ಮಾಣ ಹಂತದ ವಿದ್ಯುತ್ ಘಟಕ ಕುಸಿತ

0
452

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ನಿರ್ಮಾಣ ಹಂತದ ವಿದ್ಯುತ್ ಘಟಕ ಕುಸಿದು ಬಿದ್ದ ಪರಿಣಾಮ ಸುಮಾರು 40ಕ್ಕೂ ಹೆಚ್ಚು ಕಾರ್ಮಿಕರು ಸಾವಿಗೀಡಾಗಿದ್ದ ಘಟನೆ ಚೀನಾದ ಜಿಯಾಂಗ್ಸಿಯಲ್ಲಿರುವ ಫೆಂಗ್‌ಶೆಂಗ್‌ ಪ್ರಾಂತ್ಯದಲ್ಲಿ ಇಂದು ಮುಂಜಾನೆ ಸಂಭವಿಸಿದೆ.
 
 
 
ವಿದ್ಯುತ್ ಘಟಕದ ಬೃಹತ್ ಟವರ್ ಕುಸಿದ ಪರಿಣಾಮ ಸುಮಾರು 40 ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದು ಅವಶೇಷಗಳಡಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
 
 
 
ದುರಂತ ಸಂದರ್ಭದಲ್ಲಿ ನೂರಾರು ಮಂದಿ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗದಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಇನ್ನೂ ಹೆಚ್ಚಾಗುವ ಭೀತಿ ಎದುರಾಗಿದೆ.

LEAVE A REPLY

Please enter your comment!
Please enter your name here