ನಿವೇಶನ ತೆರವಿಗೆ ಮುಹೂರ್ತ ಫಿಕ್ಸ್

0
224

ಬೆಂಗಳೂರು ಪ್ರತಿನಿಧಿ ವರದಿ
ತೀವ್ರ ವಿವಾದ ಸೃಷ್ಟಿಸಿದ್ದ ನಟ ದರ್ಶನ್ ಮನೆ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ಜಿಲ್ಲಾಡಳಿತ ದಿಟ್ಟ ನಿರ್ಧಾರ ಕೈಗೊಂಡಿದೆ.
 
 
ಅಕ್ರಮ ಜಾಗದಲ್ಲಿರುವ ದರ್ಶನ್ ನಿವಾಸ ಹಾಗೂ ಶ್ಯಾಮನೂರು ಶಿವಶಂಕರಪ್ಪ ಮಾಲಿಕತ್ವದ ಎಸ್ ಎಸ್ ಆಸ್ಪತ್ರೆ ಸೇರಿದಂತೆ ಒಟ್ಟು 69 ನಿವೇಶನಗಳನ್ನು ತೆರವು ಕಾರ್ಯಕ್ಕೆ ಮುಹೂರ್ತ ನಿಗದಿಯಾಗಿದೆ. ಅಕ್ಟೋಬರ್ 22 ರಂದು ತೆರವುಗೊಳಿಸುವುದಾಗಿ ಜಿಲ್ಲಾಧಿಕಾರಿ ಶಂಕರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here