ನೂತನ ಇಂಜಿನ್ ತಯಾರಿಕಾ ಘಟಕಕ್ಕೆ ಚಾಲನೆ

0
416

 
ವರದಿ: ಲೇಖಾ
ಬೆಂಗಳೂರು ನಗರದ ಹೊರವಲಯದ ಆನೇಕಲ್‌ನಲ್ಲಿರುವ ಜಿಗಣಿಯಲ್ಲಿ ಟಯೋಟಾ ಕಂಪೆನಿಯ ನೂತನ ಇಂಜಿನ್ ತಯಾರಿಕಾ ಘಟಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
 
 
 
ಈ ಸಂದರ್ಭದಲ್ಲಿ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ, ಇಂಧನ ಸಚಿವ ಡಿ.ಕೆ. ಶಿವಕುಮಾರ್, ಸಂಸದ ಡಿ.ಕೆ. ಸುರೇಶ್, ಶಾಸಕ ಎಂ. ಕೃಷ್ಣಪ್ಪ, ಟಯೋಟಾ ಕಂಪೆನಿಯ ಅಧ್ಯಕ್ಷ ಅಖಿರಾ ಒನಿಷಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here