ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ

0
303

ಮ0ಗಳೂರು ಪ್ರತಿನಿಧಿ ವರದಿ
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ಜಿ.ಜಗದೀಶ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
 
jagadhish dc manlore
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಭಾರ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರ್ ಉಪಸ್ಥಿತರಿದ್ದರು.
 
ಡಾ.ಕೆ.ಜಿ. ಜಗದೀಶ್ ಅವರು ಇದುವರೆಗೆ ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.

LEAVE A REPLY

Please enter your comment!
Please enter your name here