ನೌಕರರ ಬೇಡಿಕೆಗೆ ಸ್ಪಂದಿಸಿದ ಸರ್ಕಾರ

0
263

 
ಬೆಂಗಳೂರು ಪ್ರತಿನಿಧಿ ವರದಿ
ಸಾರಿಗೆ ಸಂಸ್ಥೆ ನೌಕರರ ವೇತನ ಶೇಕಡ 12ರಷ್ಟು ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇದರಿಂದ ಸಾರಿಗೆ ಸಂಸ್ಥೆ ನೌಕರರ ಮುಷ್ಕರ ಕೊನೆಗೊಳ್ಳುವ ಸಾಧ್ಯತೆ ಇದೆ.
 
 
 
ಸಿಎಂ ನಿವಾಸಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿ ಸಾರಿಗೆ ಸಂಸ್ಥೆ ನೌಕರರ ಕುರಿತು ಸಿಎಂ ಜತೆ ಚರ್ಚಿಸಿದ್ದಾರೆ.
ಸರ್ಕಾರ, ಸಾರಿಗೆ ನೌಕರರ ಮಾತುಕತೆ ಬಹುತೇಕ ಯಶಸ್ವಿಯಾಗಿದೆ. ಇಂದೇ ಸಂಹೆ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಗಳು ರಸ್ತೆಗಿಳಿಯಲಿದೆ. ಶೇ.12ರಷ್ಟು ವೇತನ ಹೆಚ್ಚಳಕ್ಕೆ ಸಾರಿಗೆ ಸಂಸ್ಥೆಯ ನೌಕರರ ಮುಖಂಡರು ಒಪ್ಪಿದ್ದಾರೆ.

LEAVE A REPLY

Please enter your comment!
Please enter your name here