ನ್ಯಾಯಾಲಯದ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ

0
219

 
ಉದ್ಯೋಗ ವಾರ್ತೆ
ಚಿತ್ರದುರ್ಗ ನ್ಯಾಯಾಂಗ ಘಟಕದಲ್ಲಿ ಖಾಲಿಯಿರುವ ಶೀಘ್ರಲಿಪಿಗಾರರು ಮತ್ತು ಬೆರಳಚ್ಚುಗಾರರು ತಲಾ ಒಂದು ಹುದ್ದೆ ಹಾಗೂ ಆದೇಶ ಜಾರಿಕಾರರು ಮತ್ತು ಜವಾನರ ತಲಾ ಎರಡು ಹುದ್ದೆಗಳ ನೇಮಕಾತಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನವಾಗಿದೆ.
 
 
ಹೆಚ್ಚಿನ ವಿವರ ಹಾಗೂ ಅರ್ಜಿ ನಮೂನೆಗಳಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಿತ್ರದುರ್ಗ ಈ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here