ಪರೀಕ್ಷೆಯಲ್ಲಿ ಬದಲಾವಣೆ ಇಲ್ಲ

0
145

ಸರೋಜಿನಿ ಮಹಿಷಿ ವರದಿ ಜಾರಿಗಾಗಿ ನಾಳೆ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಬಂದ್ ಗೆ ಖಾಸಗಿ ಶಾಲೆಗಳ ಒಕ್ಕೂಟ ನೈತಿಕ ಬಂಬಲ ಸೂಚಿಸಲಿದೆ. ಎಂದಿನಂತೆ ಶಾಲಾ-ಕಾಲೇಜುಗಳು ನಡೆಯಲಿದೆ.


ಹಾಗೆಯೇ ನಾಳಿನ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇಲ್ಲ, ವೇಳಾಪಟ್ಟಿಯಂತೆ ಪರೀಕ್ಷೆಗಳು ನಡೆಯಲಿದ್ದು, ನಾಳೆ ಇಂಗ್ಲೀಷ್ ಭಾಷೆ ಪರೀಕ್ಷೆ ನಡೆಯಲಿದೆ ಎಂದು ಮಾಧ್ಯಮಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here