ಪಾಕ್ ಪುಂಡಾಟಿಕೆ

0
257

ರಾಷ್ಟ್ರೀಯ ಪ್ರತಿನಿಧಿ ವರದಿ
ಪಾಕಿಸ್ತಾನ ಸೇನೆಯಿಂದ ಮತ್ತೆ ಕದನ ವಿರಾಮ ಉಲ್ಲಂಘನೆಯಾಗಿದೆ.ಜಮ್ಮು-ಕಾಶ್ಮೀರದ ಪೂಂಛ್ ಸೆಕ್ಟರ್ ನಲ್ಲಿ ಭಾರೀ ಫೈರಿಂಗ್ ನಡೆದಿದೆ. ಭಾರತೀಯ ಸೇನಾ ಶಿಬಿರಗಳತ್ತ ಪಾಕಿಸ್ತಾನ ಗುಂಡು ಹಾರಿಸಿದೆ.
 
 
ಅಪ್ರಚೋದಿತ ಗುಂಡಿನ ದಾಳಿ ಮೂಲಕ ಪಾಕ್ ಗಡಿಯಲ್ಲಿ ನಿರಂತರವಾಗಿ ಪುಂಡಾಟಿಕೆ ನಡೆಸಿದೆ. ಪಾಕ್ ಸೇನೆ ದಾಳಿಗೆ ಭಾರತೀಯ ಸೇನೆ ಪ್ರತ್ಯುತ್ತರ ನೀಡಿದೆ.

LEAVE A REPLY

Please enter your comment!
Please enter your name here