ಪಾಕ್ ರಾಯಭಾರಿಗೆ ಸಮನ್ಸ್

0
262

ರಾಷ್ಟ್ರೀಯ ಪ್ರತಿನಿಧಿ ವರದಿ
ಹುತಾತ್ಮ ಯೋಧನ ಅಂಗಾಂಗ ಕತ್ತರಿಸಿದ ಪ್ರಕರಣ ಹಿನ್ನೆಲೆಯಲ್ಲಿ ಪಾಕ್ ರಾಯಭಾರಿ ಅಬ್ದುಲ್ ಬಸಿತ್ ಗೆ ಸಮನ್ಸ್ ಜಾರಿ ಮಾಡಲಾಗಿದೆ. ವಿದೇಶಾಂಗ ಇಲಾಖೆ ಸಮನ್ಸ್ ಜಾರಿ ಮಾಡಿದೆ.
 
 
 
ಈ ಪ್ರಕರಣವನ್ನು ಭಾರತೀಯ ವಿದೇಶಾಂಗ ಇಲಾಖೆ ಖಂಡಿಸಿದೆ. ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ರಕ್ಷಣಾ ಇಲಾಖೆಯಿಂದ ಮಾಹಿತಿ ಪಡೆದಿದ್ದಾರೆ.
 
ಪಾಕ್ ಉಗ್ರರ ಕೃತ್ಯಕ್ಕೆ ಸೇಡುತೀರಿಸಿಕೊಳ್ಳುವುದಾಗಿ ಭಾರತೀಯ ಸೇನೆ ಶಪಥ ಮಾಡಿದೆ.

LEAVE A REPLY

Please enter your comment!
Please enter your name here