ಪ್ರಮುಖ ಸುದ್ದಿರಾಜ್ಯವಾರ್ತೆ

ಪಿಯು ಮಂಡಳಿ ಪ್ರತ್ಯೇಕಕ್ಕೆ ಚಿಂತನೆ

 
ಬೆಂಗಳೂರು ಪ್ರತಿನಿಧಿ ವರದಿ
ಶಿಕ್ಷಣ ಇಲಾಖೆಯಿಂದ ಪಿಯು ಮಂಡಳಿ ಪ್ರತ್ಯೇಕಕ್ಕೆ ಚಿಂತನೆ ನಡೆಸಲಾಗಿದೆ. ಆಡಳಿತ ಮಂಡಳಿ, ಪರೀಕ್ಷಾ ಮಂಡಳಿ ಇಬ್ಘಾಗಕ್ಕೆ ಚಿಂತನೆ ನಡೆದಿದೆ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ. ಅಕ್ರಮಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ರೀತಿ ಚಿಂತನೆ ನಡೆಸಲಾಗಿದೆ.
 
 
ಕ್ರಿಮಿನಲ್ ಕೇಸ್ ದಾಖಲೆ!
ಅಲ್ಲದೆ ಪರೀಕ್ಷಾ ಅಕ್ರಮದಲ್ಲಿ ತೊಡಗಿದ್ರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ. ಸಿಬ್ಬಂದಿ, ಪೋಷಕರು, ವಿದ್ಯಾರ್ಥಿಗಳ ವಿರುದ್ಧ ಮೊಕದ್ದಮೆ ದಾಖಲಿಸಲಾಗುತ್ತದೆ. ಜಾಮೀನು ರಹಿತ ಕೇಸ್ ದಾಖಲಿಸಲು ತೀರ್ಮಾನಿಸಲಾಗಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

Vaarte Editor Administrator
Sorry! The Author has not filled his profile.
×
Vaarte Editor Administrator
Sorry! The Author has not filled his profile.
Latest Posts

Comment here