ಪುಲ್ವಾಮಾ ದಾಳಿಗೆ ಒಂದು ವರ್ಷ

0
156


ನಮ್ಮ ಪ್ರತಿನಿಧಿ ವರದಿ
ಜಮ್ಮು-ಕಾಶ್ಮೀರದ ಪುಲ್ವಾಮಾ ಉಗ್ರರ ದಾಳಿಗೆ ಇಂದು ಒಂದು ವರ್ಷ ಸಂದಿದೆ. ಈ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಲಾಗಿದೆ.

2019ರ ಫೆ.14ರಂದು ಪುಲ್ವಾಮಾ ಜಿಲ್ಲೆಯ ಜಮ್ಮು-ಕಾಶ್ಮೀರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿ ಆರ್ ಪಿ ಎಫ್ ಸಿಬ್ಬಂದಿಯನ್ನು ಸಾಗಿಸುತ್ತಿದ್ದ ವಾಹನವನ್ನು ಗುರಿಯಾಗಿಸಿ ಆತ್ಮಾಹುತಿ ಬಾಂಬರ್ ಇದ್ದ ಕಾರನ್ನು ಡಿಕ್ಕಿ ಹೊಡೆಸಿ ಸ್ಫೋಟ ನಡೆಸಲಾಗಿತ್ತು. ಉಗ್ರರ ದಾಳಿಯಲ್ಲಿ ಸಿಆರ್ ಪಿಎಫ್ ನ 40 ಮಂದಿ ಯೋದರು ಹುತಾತ್ಮರಾಗಿದ್ದರು.

LEAVE A REPLY

Please enter your comment!
Please enter your name here