ಪೂರ್ವೋತ್ತರ ಭಾರತದಲ್ಲಿ ಭೂಕಂಪನ

0
294

ರಾಷ್ಟ್ರೀಯ ಪ್ರತಿನಿಧಿ ವರದಿ
ಪೂರ್ವ ಭಾರತದ ಹಲವೆಡೆ ಭೂಮಿ ಕಂಪಿಸಿದೆ. ಪಶ್ಚಿಮಬಂಗಾಳ, ಬಿಹಾರ, ಅಸ್ಸಾಂ, ಮಣಿಪುರ, ತ್ರಿಪುರಾ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಜಾರ್ಖಂಡ್, ಮಿಜೋರಾಂ ಸೇರಿದಂತೆ ಪೂರ್ವೋತ್ತರ ಭಾರತದ ಹಲವೆಡೆ ಭೂಮಿ ಕಂಪಿಸಿದೆ.
 
 
ನಾಗಾಲ್ಯಾಂಡ್ ಸೇರಿ ಹಲವೆಡೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 6.7 ಪ್ರಮಾಣದ ಭೂಕಂಪನ ದಾಖಲಾಗಿದೆ. ಕೇಂದ್ರ ಮ್ಯಾನ್ಮಾರ್ ನಲ್ಲಿ ಭೂಕಂಪದ ಕೇಂದ್ರ ಬಿಂದುವಿದೆ ಎನ್ನಲಾಗಿದೆ. ಭೂಕಂಪನದ ಹಿನ್ನೆಲೆಯಲ್ಲಿ ಕೋಲ್ಕತ್ತಾದಲ್ಲಿ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಭಯಗೊಂಡ ಜನರು ಮನೆ ಕಚೇರಿಗಳಿಂದ ಹೊರ ಬಂದಿದ್ದಾರೆ.

LEAVE A REPLY

Please enter your comment!
Please enter your name here