ಪೊಲೀಸರಿಗೆ ರಾಷ್ಟ್ರಪತಿ ಪದಕ

0
371

ಬೆಂಗಳೂರು ಪ್ರತಿನಿಧಿ ವರದಿ
66 ಪೊಲೀಸ್ ಸಿಬ್ಬಂದಿಗಳು ರಾಷ್ಟ್ರಪತಿ ಪದಕಕ್ಕೆ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಪೊಲೀಸ್ ಸಿಬ್ಬಂದಿಗೆ ಪದಕ ಪ್ರದಾನ ಮಾಡಿದ್ದಾರೆ.
 
ರಾಜಭನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜೂಭಾಯ್ ವಾಲಾರು, ಪೊಲೀಸರಿಗೆ ಶೌರ್ಯ ಪದಕ, ಶ್ಲಾಘನೀಯ ಸೇವಾಪದಕ ಮತ್ತು ವಿಶಿಷ್ಠ ಸೇವಾ ಪದಕವನ್ನು ಪ್ರದಾನ ಮಾಡಲಾಗಿದೆ.
 
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದಾರಾಮಯ್ಯ, ಗೃಹಸಚಿವ ಪರಮೇಶ್ವರ್, ರಾಜ್ಯ ಡಿಜಿ-ಐಜಿಪಿ ಓಂ ಪ್ರಕಾಶ್ ಸೇರಿ ಹಲವರು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here