ಪೊಲೀಸ್ ಚೌಕಿಗೆ ಬೆಂಕಿ

0
242

ಬೆಂಗಳೂರು ಪ್ರತಿನಿಧಿ ವರದಿ
ಪೊಲೀಸ್ ಚೌಕಿಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಘಟನೆ ಬೆಂಗಳೂರಿನ ಕಬ್ಬನ್ ಪಾರ್ಕ್ ರಸ್ತೆಯ ಬಿ ಆರ್ ವಿ ಗ್ರೌಂಡ್ ನಲ್ಲಿ ಸಂಭವಿಸಿದೆ. ದುಷ್ಕರ್ಮಿಗಳು ಚೌಕಿಗೆ ಟಯರ್ ಇಟ್ಟು ಬೆಂಕಿ ಹಚ್ಚಿದ್ದಾರೆ.
ಈ ಚೌಕಿಯಲ್ಲಿ ಸಂಚಾರಿ ಠಾಣೆ ಪೊಲೀಸರು ಕಾರ್ಯ ನಿರ್ವಹಿಸುತ್ತಿದ್ದರು.

LEAVE A REPLY

Please enter your comment!
Please enter your name here