ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತೀಯರ ಪದಕ ಭೇಟಿ

0
253

ಸ್ಪೋರ್ಟ್ಸ್ ಪ್ರತಿನಿಧಿ ವರದಿ
ಬ್ರೆಜಿಲ್ ನ ರಿಯೋ ಡಿ ಜನೈರೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತೀಯ ಅಥ್ಲೀಟ್ ಗಳ ಪಾರುಪತ್ಯ ಮುಂದುವರೆದಿದೆ.
 
 
ರಿಯೋ ಪ್ಯಾರಾಲಿಂಪಿಕ್ಸ್ ನ ಮಹಿಳೆಯರ ಶಾಟ್‌ಪುಟ್‌ ವಿಭಾಗದಲ್ಲಿ ಬೆಳ್ಳಿ ಪದಕ ಗೆಲ್ಲುವ ಭಾರತದ ದೀಪಾ ಮಲಿಕ್(45) ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಪ್ಯಾರಾಲಿಂಪಿಕ್ಸ್ ನಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.
 
 
ಚಿನ್ನ ಗೆದ್ದ ಜಜಾರಿಯಾ
ಜಾವಲಿನ್ ಥ್ರೋನಲ್ಲಿ ದೇವೇಂದ್ರ ಜಜಾರಿಯಾ ಅವರು ಚಿನ್ನದ ಪದಕ ಗಳಿಸಿದ್ದಾರೆ. ರಿಯೋ ಡಿ ಜನೈರೋದಲ್ಲಿರುವ ಕ್ರೀಡಾಗ್ರಾಮದಲ್ಲಿ ನಡೆದ ಜಾವಲಿನ್ ಥ್ರೋ ಪಂದ್ಯದಲ್ಲಿ ದೇವೇಂದ್ರ ಅವರು, 63.97 ಮೀಟರ್ ದೂರಕ್ಕೆ ಜಾವಲಿನ್ ಎಸೆಯುವ ಮೂಲಕ ಇತಿಹಾಸ ಬರೆದಿದ್ದಾರೆ. ಆ ಮೂಲಕ ಭಾರತಕ್ಕೆ ಚಿನ್ನದ ಪದಕ ತಂದಿತ್ತಿದ್ದಾರೆ.

LEAVE A REPLY

Please enter your comment!
Please enter your name here