ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

0
253

ಮಂಗಳೂರು ಪ್ರತಿನಿಧಿ ವರದಿ
2015-16ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡಾ 60% ಕ್ಕಿಂತ ಹೆಚು ಅಂಕ ಗಳಿಸಿ ಉತ್ತೀರ್ಣರಾದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ-ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
 
ಜುಲೈ 9 ರಂದು ಜರುಗುವ ಸಂಘದ ಮಹಾಸಭೆ ದಿನದಂದು ಸಂಬಂಧಪಟ್ಟ ಸದಸ್ಯರಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ನಮೂನೆಯನ್ನು ನೀಡಲಾಗುವುದು. ಭರ್ತಿ ಮಾಡಿದ ಅರ್ಜಿಯನ್ನು ಸ್ವೀಕರಿಸಲು ಜುಲೈ 31 ಕೊನೆಯ ದಿನವಾಗಿದೆ.

LEAVE A REPLY

Please enter your comment!
Please enter your name here