ಪ್ರದರ್ಶನ ಮಳಿಗೆ

0
473

 
ಉಡುಪಿ ಪ್ರತಿನಿಧಿ ವರದಿ
ಉಡುಪಿಯ ಸಂಸ್ಕೃತ ಭಾರತಿ ಅಖಿಲ ಭಾರತ ಅಧಿವೇಶನದ ಅಂಗವಾಗಿ ಜನವರಿ 6ರಿಂದ 8ರವರೆಗೆ ಉಡುಪಿಯ ರಾಜಾಂಗಣದಲ್ಲಿ ನಡೆಯುತ್ತಿರುವ ಪರಂಪರಾ ಪ್ರದರ್ಶನಿಯಲ್ಲಿ ಮುನಿಯಾಲು ಆಯುರ್ವೇದ ಕಾಲೇಜಿನ ಪ್ರದರ್ಶನ ಮಳಿಗೆಯನ್ನು ತೆರೆಯಲಾಗಿದೆ. ಈ ಮಳಿಗೆಯಲ್ಲಿ ಆಯುರ್ವೇದಕ್ಕೆ ಸಂಬಂಧ ಪಟ್ಟ ವಿವಿಧ ವಿಭಾಗಗಳ ಮಾಹಿತಿ ವಸ್ತು ಪ್ರದರ್ಶನವನ್ನು ಮಾಡಲಾಗಿದೆ.

LEAVE A REPLY

Please enter your comment!
Please enter your name here