ಪ್ರಧಾನಿ ಜನ್ಮದಿನ ಆಚರಣೆ

0
349

ಮಂಗಳೂರು ಪ್ರತಿನಿಧಿ ವರದಿ
ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ಮಂಗಳೂರು ನಗರ ದಕ್ಷಿಣ ಮಂಡಲ ಯುವಮೋರ್ಚಾದ ವತಿಯಿಂದ ಸಂವೇದನಾ ಅನಾಥಾಶ್ರಮದ ಮಕ್ಕಳಿಗೆ ಫಲವಸ್ತು ನೀಡುವುದರ ಮೂಲಕ ಆಚರಿಸಲಾಯಿತು.
 
 
ಮಂಡಲ ಅಧ್ಯಕ್ಷ ವೇದವ್ಯಾಸ ಕಾಮತ್, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕ್ಯಾ|ಬ್ರಿಜೇಶ್ ಚೌಟ, ಯುವ ಮೋರ್ಚಾ ಅಧ್ಯಕ್ಷ ಸಂದೀಪ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಂದನ್ ಮಲ್ಯ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here