ಪ್ರಧಾನಿ ವಿಜಯಕ್ಕೆ ಟ್ರಂಪ್ ಶ್ಲಾಘನೆ

0
436

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಜಯ ಸಾಧಿಸಿದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸೋಮವಾರ ಅಭಿನಂದಿಸಿದ್ದಾರೆ.
 
ಕಳೆದ ರಾತ್ರಿ ದೂರವಾಣಿ ಮೂಲಕ ಕರೆ ಮಾಡಿ ಪ್ರಧಾನಿ ಮೋದಿಯನ್ನು ಅಭಿನಂದಿಸಿದ್ದಾರೆ ಎಂದು ಶ್ವೇತಭವನದ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here