ಪ್ರಬಲ ಭೂಕಂಪ

0
503

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ಇಟಲಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. 6.2 ತೀವ್ರತೆಯ ಕಂಪನ ರಿಕ್ಟರ್‌ ಮಾಪಕದಲ್ಲಿ ದಾಖಲಾಗಿದೆ. ಬುಧವಾರ ಮುಂಜಾನೆ ಇಟಲಿಯ ಅಮಟ್ರೈಸ್ (Amatrice) ನಗರದಲ್ಲಿ ಭೂಕಂಪ ಸಂಭವಿಸಿದೆ.
 
 
ಹಲವಾರು ಕಟ್ಟಡಗಳು ಧರೆಗುರುಳಿದ್ದು, ನಗರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಗೂ ಹಾನಿಯಾಗಿದೆ. ಅವಶೇಷಗಳಡಿ ಹಲವಾರು ಜನರು ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಅರ್ಧ ನಗರಕ್ಕೆ ಭೂಕಂಪದಿಂದಾಗಿ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

LEAVE A REPLY

Please enter your comment!
Please enter your name here