ಫ್ಯಾನ್ ಹಸ್ತಾಂತರ

0
264

ಮೂಡಬಿದಿರೆ ಪ್ರತಿನಿಧಿ ವರದಿ
ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾರೂರು-ಹೊಸಂಗಡಿ ಇಲ್ಲಿಗೆ 15ಸಾವಿರ ಮೌಲ್ಯದ ಸೀಲಿಂಗ್ ಫ್ಯಾನ್ ಗಳನ್ನು ಹಸ್ತಾಂತರಿಸಲಾಯಿತು.
 
 
ಪೆರಿಂಜೆ ನಿವಾಸಿ ಪೇರಿ ಮನೆ ದಿವಂಗತ ಶ್ರೀಧರ್ ಸ್ಮರಣಾರ್ಥ ಅವರ ಪತ್ನಿ ಉಷಾ ಶ್ರೀಧರ್ ಮತ್ತು ಮಕ್ಕಳು ಶಾಲಾ ಮುಖ್ಯೋಪಾಧ್ಯಾಯಿನಿ ಯಮುನಾ ಅವರಿಗೆ ಫ್ಯಾನ್ ಗಳನ್ನು ಹಸ್ತಾಂತರಿಸಿದರು. ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಶಾಲಾ ಶಿಕ್ಷಕ ವೃಂದ , ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here