ಬಜೆಟ್ ಅಧಿವೇಶನ ಪುನರಾಂಭ updated news

0
460

 
ನವದೆಹಲಿ ಪ್ರತಿನಿಧಿ ವರದಿ
 
11:10 ಕಲಾಪ ಮುಂದೂಡಿಕೆ
ರಾಜ್ಯಸಭೆ ಕಲಾವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ. ಪ್ರತಿಪಕ್ಷಗಳ ತೀವ್ರ ಗದ್ದಲ ಹಿನ್ನೆಲೆಯಲ್ಲಿ ಕಲಾಪವನ್ನು ಮುಂದೂಡಲಾಗಿದೆ. ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಉತ್ತರಾಖಂಡ್ ಬಿಕ್ಕಟ್ಟು ಬಗ್ಗೆ ಚರ್ಚೆಗಳು ನಡೆದಿದೆ.ಈ ಚರ್ಚೆ ವೇಳೆ ಕೇಂದ್ರ ವಿರುದ್ಧ ವಿಪಕ್ಷಗಳು ಆಕ್ರೋಶಗೊಂಡಿದೆ.ಗಲಾಟೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಕಲಾಪ ಮುಂದೂಡಲಾಗಿದೆ.
 
 
ಸಂಸತ್ ನಲ್ಲಿ ಇಂದಿನಿಂದ ಬಜೆಟ್ ಅಧಿವೇಶನ ಪುನರಾಂಭವಾಗಿದೆ. ಉತ್ತರಾಖಂಡ್ ರಾಜಕೀಯ ಬಿಕ್ಕಟ್ಟು ಪ್ರತಿಧ್ವನಿಸಲಿದೆ.
 
 
ಪ್ರಧಾನಿ ನರೇಂದ್ರ ಮೋದಿ ಅವರು ಸುಗಮ ಕಲಾಪದ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಿಲುವಳಿ ಮಂಡಿಸಲು ಕಾಂಗ್ರೆಸ್ ನಾಯಕರು ನೋಟಿಸ್ ನೀಡಿದ್ದಾರೆ. ರಾಜ್ಯಸಭಾಧ್ಯಕ್ಷ ಹಮೀದ್ ಅನ್ಸಾರಿಗೆ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here