ಬಸ್ ಅಪಘಾತ

0
182

ನಮ್ಮ ಪ್ರತಿನಿಧಿ ವರದಿ
ಸಾರಿಗೆ ಬಸ್ ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾದ ಘಟನೆ ರಾಯಚೂರು ಜಿಲ್ಲೆಯ ಸಿಂಗಾಪುರ ಗ್ರಾಮದ ಬಳಿ ಸಂಭವಿಸಿದೆ.
 
 
ಗಾಯಾಳುಗಳಿಗೆ ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಂಧನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here