ಬಹುಮತ ಸಾಬೀತುಪಡಿಸಲಿದ್ದಾರಾ..?

0
315

 
ರಾಷ್ಟ್ರೀಯ ಪ್ರತಿನಿಧಿ ವರದಿ
ಉತ್ತರಾಖಂಡ್ ರಾಜಕೀಯ ಬಿಕ್ಕಟ್ಟಿಗೆ ಇಂದು ಅಂತಿಮ ತೆರೆ ಬೀಳುವ ಸಾಧ್ಯತೆ ಇದೆ. ಇಂದು ಉತ್ತರಾಖಂಡ್ ಮುಖ್ಯಮಂತ್ರಿ ಹರೀಶ್ ರಾವತ್ ವಿಶ್ವಾಸ ಮತಯಾಚನೆ ಮಾಡಲಿದ್ದಾರೆ.
 
ಆದರೆ ಇಂದು ನಡೆಯುವ ಮತಯಾಚನೆಯಲ್ಲಿ 9 ಮಂದಿ ಉಚ್ಛಾಟಿತ ಶಾಸಕರಿಗೆ ಮತದಾನದ ಹಕ್ಕಿಲ್ಲ. ಹರೀಶ್ ರಾವತ್ ಇಂದು ಬಹುಮತ ಸಾಬೀತುಪಡಿಸಲಿದ್ದಾರಾ ಎಂದು ಕಾದು ನೋಡಬೇಕಿದೆ.
 
ಉತ್ತಾರಾಖಂಡ್ ಕಾಂಗ್ರೆಸ್ ಪಾಳಯದಲ್ಲಿ ಒಂಬತ್ತು ಮಂದಿ ಶಾಸಕರು ಬಂಡಾಯವೆದ್ದ ಹಿನ್ನೆಲೆಯಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿದೆ.

LEAVE A REPLY

Please enter your comment!
Please enter your name here