ಬಾದಲ್ ಗೆ ಶೂ ಬಾಣ!

0
371

ರಾಷ್ಟ್ರೀಯ ಪ್ರತಿನಿಧಿ ವರದಿ
ಬಟಿಂಡಾದಲ್ಲಿ ಪಂಜಾಬ್ ನ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಮೇಲೆ ಶೂ ಎಸೆತವಾಗಿದೆ. ಪಂಜಾಬ್ನ ಬಟಿಂಡಾದಲ್ಲಿ ಚುನಾವಣಾ ರ್ಯಾಲಿ ವೇಳೆ ಈ ಘಟನೆ ನಡೆದಿದೆ.
ಸ್ಥಳೀಯ ಪೊಲೀಸರು ಶೂ ಎಸೆದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

LEAVE A REPLY

Please enter your comment!
Please enter your name here