ಬಾಯ್ಲರ್ ಸ್ಫೋಟ

0
553

ರಾಷ್ಟ್ರೀಯ ಪ್ರತಿನಿಧಿ ವರದಿ
ಖಾಸಗಿ ಔಷಧೀಯ ಕಂಪನಿಯೊಂದರಲ್ಲಿ ಬಾಯ್ಲಪ್ ಸ್ಫೋಟಗೊಂಡ ಪರಿಣಾಮ ಸ್ಥಳದಲ್ಲೇ 17 ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ತಡರಾತ್ರಿ ನಾಗ್ಪುರದ ವಾನ್ಜ್ರಿಯಲ್ಲಿ ನಡೆದಿದೆ.
 
 
 
ಕಾರ್ಯನಿರ್ವಹಿಸುತ್ತಿದ್ದ 17 ಮಂದಿ ಗಾಯಗೊಂಡಿದ್ದು, ಗಾಯಗೊಂಡವರ ಪೈಕಿ 9 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ಅಧಿಕಾರಿಗಳು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here