ಬಾರ್ ಸ್ಫೋಟ

0
222

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
13 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಫ್ರಾನ್ಸ್ ನ ರೋಯಿನ್ ನಗರದ ಬಾರೊಂದರಲ್ಲಿ ನಡೆದಿದೆ. ಸ್ಫೋಟವಾದ ಬಳಿಕ ಅಪಾರ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ.
 
 
ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿಯಲ್ಲಿ ಸಿಲುಕಿದ್ದ ಆರು ಮಂದಿಯನ್ನು ಪೊಲೀಸರು ರಕ್ಷಿಸಿದ್ದಾರೆ.
 
 
ಹುಟ್ಟು ಹಬ್ಬ ಆಚರಣೆ ವೇಳೆ ಬಾರ್ ನಲ್ಲಿ ಆಕಸ್ಮಿಕ ಸ್ಫೋಟ ಸಂಭವಿಸಿದೆ. ಮೃತರೆಲ್ಲಾ 18ರಿಂದ 25ವರ್ಷದೊಳಗಿನ ಯುವಕರಾಗಿದ್ದಾರೆ.

LEAVE A REPLY

Please enter your comment!
Please enter your name here