ಬಾಲಭವನ: ಅರ್ಜಿ ಆಹ್ವಾನ

0
294

ಮ0ಗಳೂರು ಪ್ರತಿನಿಧಿ ವರದಿ
ದಕ್ಷಿಣ ಕನ್ನಡ ಜಿಲ್ಲಾ ಬಾಲಭವನದ ಮಕ್ಕಳ ಕಾರ್ಯಕ್ರಮಕ್ಕೆ ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ 12 ತಿಂಗಳ ಅವಧಿಗೆ ಕಾರ್ಯಕ್ರಮ ಸಂಯೋಜಕರು ಮತ್ತು ಕಛೇರಿ ಸಹಾಯಕರ ಸೇವೆಯನ್ನು ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.
 
 
 
ಆಸಕ್ತಿಯುಳ್ಳವರು ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ, ಜಿಲ್ಲಾ ಪಂಚಾಯತ್ ಕಟ್ಟಡ ಉರ್ವಸ್ಟೋರ್ ಮಂಗಳೂರು ಇಲ್ಲಿಂದ ಕಛೇರಿ ಸಮಯದಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ 0824-2451254 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here