ಬಿಎಂಟಿಸಿ ಧಗಧಗ

0
424

ಬೆಂಗಳೂರು ಪ್ರತಿನಿಧಿ ವರದಿ
ಬಿಎಂಟಿಸಿ ಬಸ್ ಗೆ ಬೆಂಕಿ ತಗುಲಿದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸರ್ಜಾಪುರ ಬಳಿಯಿರುವ ತ್ಯಾವಕನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.
 
 
ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಬಿಎಂಟಿಸಿ ಬಸ್ ಬೆಂಕಿಯ ಕಿನ್ನಾಲೆಗೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ಜಾಗರೂಕರೆಯಿಂದ ಬಸ್ ನಲ್ಲಿದ್ದ 35 ಪ್ರಯಾಣಿಕರು ಪಾರಾಗಿದ್ದಾರೆ.
 
ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

LEAVE A REPLY

Please enter your comment!
Please enter your name here