ಬಿಎಸ್ ವೈ ಗೆ ಬಿಗ್ ರಿಲೀಫ್

0
178

ಬೆಂಗಳೂರು ಪ್ರತಿನಿಧಿ ವರದಿ
ಇಂದು ಬಿಎಸ್ ವೈ ವಿರುದ್ಧದ ಕಿಕ್ ಬ್ಯಾಕ್ ಕೇಸ್ ನ ತೀರ್ಪು ಪ್ರಕಟವಾಗಿದೆ. ಈ ಪ್ರಕರಣದಲ್ಲಿ ಬಿ ಎಸ್ ಯಡಿಯೂರಪ್ಪ ಅವರು ಖುಲಾಸೆಯಾಗಿದ್ದಾರೆ. ಇದರಿಂದ ಮಾಜಿ ಸಿಎಂ ಬಿಎಸ್ ವೈ ಗೆ ಬಿಗ್ ರಿಲೀಫ್ ಸಿಕ್ಕಿದೆ.
 
ಅಲ್ಲದೆ ಕಿಕ್ ಪ್ರಕರಣದ ಎಲ್ಲಾ ಆರೋಪಿಗಳು ದೋಷಮುಕ್ತರಾಗಿದ್ದಾರೆ. ಬೆಂಗಳೂರಿನ ಸಿವಿಲ್ ಕೋರ್ಟ್ ಆವರಣದಲ್ಲಿರುವ ಕೋರ್ಟ್ ನಲ್ಲಿ ತೀರ್ಪು ದೊರಕಿದೆ. ಯಡಿಯೂರಪ್ಪ, ಮಕ್ಕಳಾದ ಬಿ ವೈ ರಾಘವೇಂದ್ರ, ಬಿ ವೈ ವಿಜಯೇಂದ್ರ, ಅಳಿಯ ಆರ್ ಎನ್ ಸೋಹನ್ ಕುಮಾರ್, ಎಸ್ ಎನ್ ಕೃಷ್ಣಯ್ಯ ಶೆಟ್ಟಿ, ಸೌತ್ ವೆಸ್ಟ್ ಮೈನಿಂಗ್ ಕಂಪನಿ, ಜಿಂದಾಲ್ ಕಂಪನಿ ಅಧಿಕಾರಿಗಳು ಸೇರಿ ಎಲ್ಲರೂ ಈ ಪ್ರಕರಣದಲ್ಲಿ ಖುಲಾಸೆಯಾಗಿದ್ದಾರೆ.

LEAVE A REPLY

Please enter your comment!
Please enter your name here