ಬಿಎಸ್ ವೈ ತೀವ್ರ ಬೇಸರ

0
501

 
ಬೆಂಗಳೂರು ಪ್ರತಿನಿಧಿ ವರದಿ
ರಾಜ್ಯ ಬಿಜೆಪಿ ನಾಯಕರಲ್ಲಿರುವ ಅಸಮಾಧಾನ ಸ್ಫೋಟವಾಗಿದೆ. ಇಂದು ಮಹತ್ವದ ಸಭೆ ಇದ್ದರೂ ಮಾಜಿ ಸಿಎಂ, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿಎಸ್ ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕಾತಿ ವಿಚಾರಕ್ಕೆ ಬೇಸರಗೊಂಡು ಬಿಎಸ್ ವೈ ದೆಹಲಿಗೆ ತೆರಳಿದ್ದಾರೆ. ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಇನ್ನೂ ಮೂರು ತಿಂಗಳು ಪ್ರಹ್ಲಾದ್ ಜೀಶಿ ಮುಂದುವರಿಕೆಗೆ ಹೈಕಮಾಂಡ್ ಚಿಂತನೆ ನಡೆಸಿದೆ. ಜೂನ್ ಬಳಿಕ ನೂತನ ರಾಜ್ಯಾಧ್ಯಕ್ಷರ ನೇಮಕ ಸಾಧ್ಯತೆಯಿದೆ ಎಂದು ಬಲ್ಲಮೂಲಗಳು ತಿಳಿಸಿದೆ.
ರಾಜ್ಯಾಧ್ಯಕ್ಷ ನೇಮಕಾತಿ ಬೆಳವಣಿಗೆಗ ಬಿಎಸ್ ವೈ ಅತೃಪ್ತರಾಗಿದ್ದಾರೆ. ರಾಜ್ಯ ಬಿಜೆಪಿ ನಾಯಕರ ವಿರುದ್ಧ ಯಡಿಯೂರಪ್ಪ ತೀವ್ರ ಬೇಸರಗೊಂಡಿದ್ದಾರೆ.

LEAVE A REPLY

Please enter your comment!
Please enter your name here