ಬಿಗ್ ಮಾಸ್ಟರ್ ಪ್ಲ್ಯಾನ್

0
433

ರಾಷ್ಟ್ರೀಯ ಪ್ರತಿನಿಧಿ ವರದಿ
ವಿಧಾನಸಭಾ ಚುನಾವಣೆಗೆ ಜೆಡಿಎಸ್ ಬಿಗ್ ಮಾಸ್ಟರ್ ಪ್ಲ್ಯಾನ್ ಮಾಡುತ್ತದೆ. ಜನಸೇನಾ ಜತೆ ಸೀಟು ಹೊಂದಾಣಿಕೆಗೆ ಜೆಡಿಎಸ್ ಸಿದ್ಧತೆ ನಡೆಸುತ್ತಿದೆ.
 
 
ಈ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರು ಜನಸೇನಾ ಸ್ಥಾಪಕ ಪವನ್ ಕಲ್ಯಾಣ ಅವರನ್ನು ಭೇಟಿಯಾಗಿದ್ದಾರೆ. ಹೈದರಾಬಾದ್ ನಲ್ಲಿ ಪ್ರಶಾಸನ್ ನಗರದ ಪವನ್ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
 
 
ಮಗನ ಸಿನಿಮಾಗೆ ಪವನ್ ಹಾರೈಕೆ ಪಡೆಯಲು ಬಂದಿದ್ದೇನೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಹೆಚ್ ಡಿಕೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here