ಬಿಜೆಪಿ ಕಾರ್ಯಕಾರಿಣಿ ಸಭೆ

0
288

ನಮ್ಮ ಪ್ರತಿನಿಧಿ ವರದಿ
ಕೇರಳ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯು ತಿರುವನಂತಪುರಂನಲ್ಲಿ ಗುರುವಾರ ನಡೆಯಿತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕಾರ್ಯಕಾರಿಣಿ ಉದ್ಘಾಟಿಸಿದರು.
 
 
ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಮ್ ಲಾಲ್ ಜೀ, ಕೇರಳ ರಾಜ್ಯಾಧ್ಯಕ್ಷ ಕುಮ್ಮನಂ ರಾಜಶೇಖರನ್, ಶಾಸಕ ಓ.ರಾಜಗೋಪಾಲ್, ಕೇರಳದ ಸಹಪ್ರಭಾರಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here