ಬಿಜೆಪಿ ಗೆಲುವಿಗೆ ಚುನಾವಣಾ ಆಯೋಗ ಕಾರಣ

0
267

ರಾಷ್ಟ್ರೀಯ ಪ್ರತಿನಿಧಿ ವರದಿ
ವೋಟಿಂಗ್ ಮೀಷನ್ ನಲ್ಲಿ ಅಕ್ರಮ ನಡೆದಿದೆ ಎಂದು ಬಿಎಸ್ ಪಿ ಅಧ್ಯಕ್ಷೆ, ಮಾಜಿ ಸಿಎಂ ಮಾಯಾವತಿ ಆರೋಪಿಸಿದ್ದಾರೆ.
 
 
ಲಖನೌದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಯಾವತಿ ಬಿಜೆಪಿ ಗೆಲುವಿಗೆ ಇವಿಎಂ ಯಂತ್ರದ ದೋಷವೇ ಕಾರಣ. ಮತಯಂತ್ರದ ಮೂಲಕ ನಮಗೆ ಮೋಸವಾಗಿದೆ. ಮುಸ್ಲಿಂ ಪ್ರಾಬ್ರಲ್ಯವಿರುವ ಕ್ಷೇತ್ರಗಳಲ್ಲಿ ಬಿಜೆಪಿಗೆ ಹೆಚ್ಚು ಮತ ಹೋಗಿದೆ. ಬಿಜೆಪಿ ಗೆಲುವಿಗೆ ಚುನಾವಣಾ ಆಯೋಗವೇ ಕಾರಂ ಎಂದು ಆರೋಪಿಸಿದ್ದಾರೆ.
 
 
ಮತಯಂತ್ರದ ದೋಷ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಬಿಜೆಪಿಗೆ ಮುಸ್ಲಿಂ ಮತಗಳು ಹೆಚ್ಚು ಹೋಗಲು ಕಾರಣವೇನು ಎಂದು ಚುನಾವಣಾ ಆಯೋಗಕ್ಕೆ ಬಿಎಸ್ ಪಿ ಅಧ್ಯಕ್ಷೆ ಮಾಯಾವತಿ ಪ್ರಶ್ನಿಸಿದ್ದಾರೆ.

LEAVE A REPLY

Please enter your comment!
Please enter your name here