ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

0
219

ಮೈಸೂರು ಪ್ರತಿನಿಧಿ ವರದಿ
ಪ್ರತಿಭಟನಾ ನಿರತ ಬಿಜೆಪಿ ನಾಯಕರು ಅರೆಸ್ಟ್ ಆಗಿದ್ದಾರೆ. ಮೈಸೂರಿನ ಕೊಟೆ ಆಂಜನೇಯ ದೇಗುಲ ಬಳಿ ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
 
 
ಬಿಜೆಪಿ ನಾಯಕರಾದ ಶೋಭಾ ಕರಂದ್ಲಾಜೆ, ಎಸ್ ಎ ರಾಮದಾಸ್ ಸೇರಿ ಹಲವು ಬಿಜೆಪಿ ನಾಯಕರನ್ನು ವಶಕ್ಕೆ ಪಡೆಯಲಾಗಿದೆ.

LEAVE A REPLY

Please enter your comment!
Please enter your name here