ಬಿಜೆಪಿ ಸೇರ್ಪಡೆ ಮುಂದೂಡಿಕೆ

0
158

ಬೆಂಗಳೂರು ಪ್ರತಿನಿಧಿ ವರದಿ
ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಎಸ್ಸೆಂ ಕೃಷ್ಣ ಅವರ ಬಿಜೆಪಿ ಸೇರ್ಪಡೆ ಮುಂದೂಡಲಾಗಿದೆ. ಕೃಷ್ಣ ಅವರ ಸಹೋದರಿ ನಿಧನ ಹಿನ್ನೆಲೆಯಲ್ಲಿ ಸೇರ್ಪಡೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
 
 
 
ಎಸ್ ಎಂ ಕೃಷ್ಣ ಅವರು ಮಾರ್ಚ್ 15ರ ಮಧ್ಯಾಹ್ನ ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸೇರುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ, ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಕೃಷ್ಣ ಅವರ ಸಹೋದರಿ ಸುನೀತಾ ಅವರು ನಿಧನರಾದ ಹಿನ್ನಲೆಯಲ್ಲಿ ಕೃಷ್ಣ ಅವರು ತಕ್ಷಣವೇ ದೆಹಲಿಯಿಂದ ಬೆಂಗಳೂರಿಗೆ ಹಿಂತಿರುಗುತ್ತಿದ್ದಾರೆ.

LEAVE A REPLY

Please enter your comment!
Please enter your name here